ಇಂದು ದಾಖಲೆಯ 8,818 ಪ್ರಕರಣ ಪತ್ತೆ, ಒಟ್ಟಾರೆ 2.19 ಲಕ್ಷ ಸೋಂಕು, 114 ಮಂದಿ ಬಲಿ!
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 8,818 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,19,926ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 114 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 3,831ಕ್ಕೆ ಏರಿಕೆಯಾಗಿದೆ.
Bangalore Hot News
0 Comments
Please share your comment