ನಗರದಲ್ಲಿ ಮಾತನಾಡಿದ ಅವರು, ಕಾಡುಗೊಂಡನಹಳ್ಳಿ ಮತ್ತು ದೇವರ ಜೀವನಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಭೆಗೆ ಪೊಲೀಸರ ವೈಫಲ್ಯವೇ ಕಾರಣ. ಪೊಲೀಸರು ಬಿಜೆಪಿ ಪಕ್ಷದ ಏಜೆಂಟ್ ತರಹ ಮಾಡುತ್ತಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಅದು ಬಿಟ್ಟು ನಂಬರ್ ಹೆಚ್ಚಿಸಲು ಅಮಾಯಕರನ್ನು ಬಂಧಿಸಿದರೆ ನಾವು ಸುಮ್ಮನಿರಲ್ಲ ಎಂದು ಹೇಳಿದ್ದಾರೆ.
ಅದರಲ್ಲದೆ ತನಿಖಾ ಸಂಸ್ಥೆಯ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.
Bangalore Hot News
0 Comments
Please share your comment