hight court

ನವದೆಹಲಿ : ನಟ ಸುಶಾಂತ್‌ ಸಿಂಗ್‌ ಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಹಾರದಲ್ಲಿ ಎಫ್‌ಐಆರ್ ಅನ್ನು ಮುಂಬೈಗೆ ವರ್ಗಾಯಿಸಬೇಕೆಂದು ಕೋರಿ ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪು ಇಂದು ಪ್ರಕಟ ಮಾಡಿದೆ. ನ್ಯಾಯಮೂರ್ತಿ ಹೃಷಿಕೇಶ ರಾಯ್ ಅವರ ಏಕ ನ್ಯಾಯಾಧೀಶರ ಪೀಠವು ಬೆಳಿಗ್ಗೆ 11 ಗಂಟೆಗೆ ತೀರ್ಪು ಪ್ರಕಟಿಸಿದೆ. ನಟ ಸುಶಾಂತ್‌ ಸಾವಿನ ತನಿಖೆ ವಹಿಸಿ ಆದೇಶ ಹೊರಡಿಸಿದೆ. ಇದೇ ವೇಳೆ ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ

Bangalore Hot News