bjp


ನವದೆಹಲಿ: ಕೊರೋನಾ ವೈರಸ್ ತಡೆಗೆ ಲಾಕ್ಡೌನ್ ಜಾರಿಯಾದ ನಂತರ ಹಣಕಾಸು ವಿಚಾರವಾಗಿ ಸಾಕಷ್ಟು ತಪ್ಪು ಮಾಹಿತಿಗಳು, ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಬ್ಬಿಸುತ್ತಿರುವ ಬಿಜೆಪಿ ಕಾರ್ಯಕರ್ತರು.

ಅದೇ ರೀತಿ ಪ್ರಧಾನಮಂತ್ರಿ ಮಾನ್ ಧನ್ ಯೋಜನೆ ಅಡಿಯಲ್ಲಿ ಎಲ್ಲರ ಬ್ಯಾಂಕ್ ಖಾತೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 3000 ರೂ. ಜಮಾ ಮಾಡಲಿದೆ ಎನ್ನುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಆದರೆ, ಅಂತಹ ಯಾವುದೇ ಘೋಷಣೆ ಮಾಡಿಲ್ಲ. ದಾರಿ ತಪ್ಪಿಸುವ ವಿಡಿಯೋ ಇದಾಗಿದೆ ಎಂದು ಹೇಳಲಾಗಿದೆ. ಕೇಂದ್ರ ಸರ್ಕಾರ ಅಂತಹ ಯಾವುದೇ ಯೋಜನೆಯಡಿ ಬ್ಯಾಂಕ್ ಜನರ ಖಾತೆಗಳಿಗೆ 3000 ರೂ. ಪಾವತಿಸುತ್ತಿಲ್ಲ ಎಂದು ಪತ್ರಿಕಾ ಮಾಹಿತಿ ಬ್ಯೂರೋ ಪರಿಶೀಲನೆ ನಡೆಸಿ ಮಾಹಿತಿ ನೀಡಿದೆ.


Bangalore Hot News